Tag: bailahongala
ಕೃಷಿಯಲ್ಲಿ ಆನಂದ ಕಂಡ ದಯಾನಂದ
ನಾಗರಿಕತೆ ಬೆಳೆಯುತ್ತಾ ಹತ್ತು ಹಲವು ಬದಲಾವಣೆಗಳನ್ನು ಕಂಡಿದೆ. ಕೃಷಿಕ್ಷೇತ್ರವೂ ಇದಕ್ಕೆ ಹೊರತಾಗಿಲ್ಲ. ನಿತ್ಯ ಹಲವು ರೈತರು ಕೃಷಿ ಉತ್ಪನ್ನಗಳನ್ನು ಬೆಳೆಯುವುದರ ಜೊತೆಗೆ ಸುಸ್ಥಿರ ಬದುಕು ಕಂಡುಕೊಳ್ಳಲು ಪ್ರಯೋಗಗಳನ್ನು ಮಾಡುತ್ತಿದ್ದಾರೆ. ಸಾಕಷ್ಟು ಮಂದಿ ಅಂತಹ...