Tag: dry land farming
ಏಕಬೆಳೆ ಪದ್ಧತಿ ಅವಲಂಬಿಸುವುದು ಅಪಾಯಕಾರಿ
ಏಕಬೆಳೆ ಪದ್ಧತಿಯನ್ನು ಅವಲಂಬಿಸುವುದು ಯಾವಾಗಲೂ ಅಪಾಯಕಾರಿ. ಒಂದೇ ಬೇಳೆ ಹಾಕುವ ಬದಲು ಎರಡು ಅಥವಾ ಹೆಚ್ಚು ಬೆಳೆಗಳನ್ನು ಹಾಕುವುದು ಸೂಕ್ತ. ಇವುಗಳಲ್ಲಿ ಯಾವುದೇ ಒಂದು ಬೆಳೆ ವಿಫಲವಾದರೂ ಉಳಿದ ಬೆಳೆಗಳು ಕೈ ಹಿಡಿಯುತ್ತವೆ....