Tag: farmer – request – agriculture – horticulture – produce – govt
ರೈತರು ಆತುರ ಪಡಬೇಡಿ, ಅಪಪ್ರಚಾರಕ್ಕೆ ಕಿವಿಗೊಟ್ಟು ಫಸಲು ಬೆಳೆ ನಾಶ ಮಾಡಬೇಡಿ
ರೈತರು ತಮ್ಮ ಬೆಳೆಗಳನ್ನು ರಸ್ತೆಗೆ ಚೆಲ್ಲುವುದಾಗಲೀ, ನಾಶ ಮಾಡುವುದಾಗಲೀ ಮಾಡಬಾರದು. ಕೊರೊನಾ ರೋಗ ಜಗತ್ತಿಗೆ ಎದುರಾದ ಸಮಸ್ಯೆ. ಇದನ್ನು ಯಾರೂ ನಿರೀಕ್ಷಿಸಿರಲಿಲ್ಲ. ಹೀಗಾಗಿ ರೈತರು ಆತುರಕ್ಕೊಳಗಾಗದೇ ಸ್ವಲ್ಪ ತಾಳ್ಮೆವಹಿಸಿ ಇಲಾಖೆ ನೀಡಿದ ಕ್ರಮ...