Thursday, September 28, 2023
Home Tags Fastest-growing plants

Tag: fastest-growing plants

ಬಿದಿರು ಉಪಯೋಗಗಳು

ಜಗತ್ತಿನಲ್ಲಿ ೫೫೦ ಪ್ರಭೇದಗಳ ಬಿದಿರುಸಸ್ಯಗಳಿವೆಯೆಂದು ಪಟ್ಟಿಮಾಡಲಾಗಿದೆ. ಭಾರತದಲ್ಲೇ ೧೩೬ ಜಾತಿಯ ಬಿದಿರುಗಳು ಇವೆ. ಆದರೆ ನಮಗೆ ಹೆಚ್ಚಾಗಿ ಕಾಣಿಸುವುದು, ಕೇವಲ ೪೦ ಬಗೆಯ ಬಿದಿರುಗಳಷ್ಟೆ. ಬಿದಿರು ಹೂಬಿಡುವುದು, ೩೨ ವರ್ಷಗಳ ನಂತರ, ಮತ್ತೆ ೬೦ ವರ್ಷ, ೧೨೦ ವರ್ಷಗಳ ಕಾಲಬಾಳಿದ ನಂತರ. ಆಮೇಲೆ ಹೂ ಬಿಟ್ಟು 'ಭತ್ತ' ಕಟ್ಟಿಕೊಂಡ ಬಳಿಕ, ಒಣಗುವ ಜಾತಿಗಳೂ ಇವೆ.

Recent Posts