Tag: Fisheries – Inland – Promotion – Development
ಒಳನಾಡು ಮೀನುಗಾರಿಕೆಗೆ ಉತ್ತೇಜನ: ಸಚಿವ ಅಂಗಾರ
ಬೆಂಗಳೂರು, ಅಕ್ಟೋಬರ್.20- ಸಾಂಪ್ರಾದಾಯಿಕ ಒಳನಾಡು ಮೀನುಗಾರಿಕೆಗೆ ಸರ್ಕಾರ ಸಂಪೂರ್ಣ ಉತ್ತೇಜನ ನೀಡಲಿದೆ ಎಂದು ಮೀನುಗಾರಿಕೆ ಸಚಿವ ಎಸ್.ಅಂಗಾರ ಹೇಳಿದ್ದಾರೆ.
ವಿಕಾಸಸೌಧದಲ್ಲಿ ಗುರುವಾರ ಒಳನಾಡು ಮೀನುಗಾರಿಕೆ ಸಮಸ್ಯೆಗಳ ಕುರಿತು ಸಚಿವರು, ಶಾಸಕರು, ಮೀನುಗಾರಿಕೆ ಸಂಘಟನೆಗಳೊಂದಿಗೆ ಸಭೆ...