Tag: flowering plant
ಬೇಲಿಗಿಡವಾಗಲೂ ಸೈ; ಮಣ್ಣಿನ ಫಲವತ್ತತೆ ಹೆಚ್ಚಿಸಲು ಸೈ
ಹಸಿರೆಲೆ ಗೊಬ್ಬರಗಳು ಮಣ್ಣಿನ ಭೌತಿಕ ರಚನೆ ಹಾಗೂ ಫಲವತ್ತತೆಯನ್ನು ಹೆಚ್ಚಿಸುವಲ್ಲಿ ನೆರವಾಗುತ್ತವೆ. ಭೂಮಿಯ ಮೇಲೆ ಹೇರಳವಾಗಿ ಸ್ವಾಭಾವಿಕವಾಗಿ ಬೆಳೆದಿರುವ ಅನೇಕ ಜಾತಿಯ ಹಸಿರು ಗಿಡಗಳನ್ನು ಹಸಿರೆಲೆ ಗೊಬ್ಬರವಾಗಿ ಬಳಸಬಹುದಾಗಿದೆ. ಈ ಸಾಲಿಗೆ ಲ್ಯಾಂಟನಾ...