Tag: koppal – rain – crop = loss – survey – visit – minister
ಶೀಘ್ರ ಬೆಳೆನಷ್ಟ ಸಮೀಕ್ಷೆ; ಕೃಷಿ ಸಚಿವ ಬಿ.ಸಿ.ಪಾಟೀಲ್
ಕೊಪ್ಪಳ, ಏ. 9:ಇತ್ತೀಚೆಗೆ ಕೊಪ್ಪಳ ಜಿಲ್ಲೆಯಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ವಿವಿಧ ಬೆಳೆಗಳು ನಷ್ಟವಾಗಿದ್ದವು. ಇದನ್ನು ಗಮನಿಸಿದ ಕೃಷಿ ಸಚಿವ ಬಿ.ಸಿ.ಪಾಟೀಲ್ ಇಂದು ಹಾನಿಯಾದ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೃಷಿಕರಿಂದ...