Tag: Prohibition
ಚರ್ಮಗಂಟು ರೋಗ ತಡೆಗೆ ಜಾನುವಾರು ಸಾಗಣೆ, ಸಂತೆ ನಿಷೇಧ
ಇತ್ತಿಚೀನ ದಿನಗಳಲ್ಲಿ ರಾಸುಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಚರ್ಮಗಂಟು ರೋಗ ತಡೆಗಟ್ಟಲು ರೋಗ ಪತ್ತೆಯಾದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜಾನುವಾರು ಸಂತೆ ಮತ್ತು ಜಾನುವಾರು ಸಾಗಾಣಿಕೆಗೆ ನಿಷೇಧ ಹೇರಲು ಕ್ರಮಕೈಗೊಳ್ಳಲಾಗುತ್ತಿದೆ ಎಂದು ಪಶು ಸಂಗೋಪನೆ ಸಚಿವ ಪ್ರಭು...