Tag: ಉತ್ಪಾದಕರ ಸಂಸ್ಥೆಗಳ ಹಾಗೂ ರಫ್ತುದಾರರ ಸಮಾವೇಶ
ರೈತರು ರಫ್ತುದಾರರಾಗಲು ಎಕ್ಸ್ಪೋರ್ಟ್ ಲ್ಯಾಬ್ :ಬಿ.ಸಿ.ಪಾಟೀಲ್
ಬೆಂಗಳೂರು,ಆ.20: (ಯು.ಎನ್.ಐ.) ರೈತರನ್ನು ರಫ್ತುದಾರರನ್ನಾಗಿ ಮಾಡಿ ಅವರು ಶಕ್ತಿಶಾಲಿಯಾಗಿ ಲಾಭವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಎಕ್ಸ್ಪೋರ್ಟ್ ಲ್ಯಾಬ್ ಆರಂಭಿಸಲಾಗುತ್ತಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದರು.
ಕೃಷಿ ಇಲಾಖೆ ಜಲಾನಯನ ಅಭಿವೃದ್ಧಿ ಇಲಾಖೆ ಅಪೆಡಾ ಸಂಯುಕ್ತ...