ತಾಪಮಾನ ಕುಸಿಯುವ ಸಾಧ್ಯತೆ

0
Dog walking in misty park with frosty fields and sunrise in winter, Royal Bushy Park, London

ಭಾನುವಾರ, 29ನೇ ಜನವರಿ 2023 / 09 ನೇ ಮಾಘ 1944 ಶಕ ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ:  ರಾಜ್ಯದಾದ್ಯಂತ ಒಣಹವೆ ಇತ್ತು. ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ ನಲ್ಲಿ):  ಇಲ್ಲ.

ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕನಿಷ್ಠ ಉಷ್ಣಾಂಶ 11.0 ಡಿ.ಸೆ.  ಬೀದರ್  ಹಾಗೂ ಮೈಸೂರಿನಲ್ಲಿ  ದಾಖಲಾಗಿದೆ.

31 ನೇ ಜನವರಿ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:

ಮುಂದಿನ 48 ಘಂಟೆಗಳು: ರಾಜ್ಯದಾದ್ಯಂತ ಒಣಹವೆ ಇರುವ ಬಹಳಷ್ಟು ಸಾಧ್ಯತೆ ಇದೆ.

ಉಷ್ಣಾಂಶದ ಎಚ್ಚರಿಕೆ: ಮುಂದಿನ 24 ಘಂಟೆಗಳು: ಕನಿಷ್ಠ ಉಷ್ಣಾಂಶವು ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 3 ರಿಂದ 4 ಡಿಗ್ರಿ ಸೆಲ್ಷಿಯಸ್ ಕಡಿಮೆಯಾಗುವ  ಸಾಧ್ಯತೆಗಳಿರುತ್ತದೆ.

ಮುಂದಿನ 48 ಘಂಟೆಗಳು: ಕನಿಷ್ಠ ಉಷ್ಣಾಂಶವು ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಷಿಯಸ್ ಕಡಿಮೆಯಾಗುವ  ಸಾಧ್ಯತೆಗಳಿರುತ್ತದೆ.

ಮೀನುಗಾರರಿಗೆ ಎಚ್ಚರಿಕೆ:  ಇಲ್ಲ. ಮುಂದಿನ 48 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.

31 ನೇ ಜನವರಿ 2023 ರ ಬೆಳಗ್ಗೆ ವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:

ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ನಿರ್ಮಲ ಆಕಾಶವಿರುತ್ತದೆ.  ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆಗಳಿರುತ್ತದೆ.  ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 15 ಡಿಗ್ರಿ ಸೆಲ್ಷಿಯಸ್ ಇರುವ ಸಾಧ್ಯತೆಗಳಿರುತ್ತದೆ.

ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆಗಳಿರುತ್ತದೆ.  ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 15 ಡಿಗ್ರಿ ಸೆಲ್ಷಿಯಸ್ ಇರುವ ಸಾಧ್ಯತೆಗಳಿರುತ್ತದೆ.

LEAVE A REPLY

Please enter your comment!
Please enter your name here