ಮಂಗಳವಾರ, 14 ನೇ ಮಾರ್ಚ್ 2023 / 23 ನೇ ಫಾಲ್ಗುಣ 1944 ಶಕ ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ: ರಾಜ್ಯದಾದ್ಯಂತ ಒಣಹವೆ ಇತ್ತು. ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ ನಲ್ಲಿ): ಇಲ್ಲ.
ರಾಜ್ಯದ ಅತೀ ಗರಿಷ್ಠ ಉಷ್ಣಾಂಶ 36.9 o ಡಿ.ಸೆ. ಕಲಬುರ್ಗಿಯಲ್ಲಿ ದಾಖಲಾಗಿದೆ. ರಾಜ್ಯದ ಅತೀ ಕನಿಷ್ಠ ಉಷ್ಣಾಂಶ 13.0 o ಡಿ.ಸೆ. ಬಾಗಲಕೋಟೆಯಲ್ಲಿ ದಾಖಲಾಗಿದೆ.
16 ನೇ ಮಾರ್ಚ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ: ಮುಂದಿನ 24 ಘಂಟೆಗಳು: ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಮಳೆ /ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.
ಮುಂದಿನ 48 ಘಂಟೆಗಳು: ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಮಳೆ /ಗುಡುಗುಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.
ಉಷ್ಣಾಂಶದ ಎಚ್ಚರಿಕೆ:
ಗರಿಷ್ಠ ಉಷ್ಣಾಂಶ:
ಮುಂದಿನ 24 ಗಂಟೆಗಳಲ್ಲಿ : ಗರಿಷ್ಠ ಉಷ್ಣಾಂಶವು ಕರಾವಳಿಯ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಷಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.
ಕನಿಷ್ಠ ಉಷ್ಣಾಂಶ:
ಮುಂದಿನ 24 ಗಂಟೆಗಳಲ್ಲಿ: ಕನಿಷ್ಠ ಉಷ್ಣಾಂಶವು ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಷಿಯಸ್ ಕಡಿಮೆಯಾಗುವ ಸಾಧ್ಯತೆ ಇದೆ.
ಗುಡುಗು ಮುನ್ನೆಚ್ಚರಿಕೆ:
ಮುಂದಿನ 24 ಗಂಟೆಗಳಲ್ಲಿ: ಕರಾವಳಿಯ ಎಲ್ಲ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ.
ಮುಂದಿನ 48 ಗಂಟೆಗಳಲ್ಲಿ: ಕರಾವಳಿಯ ಎಲ್ಲ ಜಿಲ್ಲೆಗಳ; ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳ ಹಾಗೂ ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ.
ಮೀನುಗಾರರಿಗೆ ಎಚ್ಚರಿಕೆ: ಇಲ್ಲ.
ಮುಂದಿನ 48 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.
16 ನೇ ಮಾರ್ಚ್ 2023 ರ ಬೆಳಗ್ಗೆ ವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:
ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 34 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.
ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನಜಾವ ಮಂಜು ಮುಸುಕುವ ಬಹಳ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 33 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿರುತ್ತದೆ.