ಬುಧವಾರ, 21 ನೇ ಡಿಸೆಂಬರ್ 2022 / 30 ನೇ ಅಗ್ರಹಾಯಣ 1944 ಶಕ. ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ: ರಾಜ್ಯದಾದ್ಯಂತ ಒಣಹವೆ ಇತ್ತು.
ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ ನಲ್ಲಿ): ಇಲ್ಲ. ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕನಿಷ್ಠ ಉಷ್ಣಾಂಶ 9.6 ಡಿ.ಸೆ. ಬಾಗಲಕೋಟೆಯಲ್ಲಿ ದಾಖಲಾಗಿದೆ.
23 ನೇ ಡಿಸೆಂಬರ್ 2022 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ: ಮುಂದಿನ 48 ಘಂಟೆಗಳು: ರಾಜ್ಯದಾದ್ಯಂತ ಒಣಹವೆ ಇರುವ ಸಾಧ್ಯತೆ ಇದೆ.
ಉಷ್ಣಾಂಶದ ಎಚ್ಚರಿಕೆ: ಮುಂದಿನ 48 ಘಂಟೆಗಳು: ಕನಿಷ್ಠ ಉಷ್ಣಾಂಶವು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 3 ರಿಂದ 4 ಡಿಗ್ರಿ ಸೆಲ್ಷಿಯಸ್ ಕಡಿಮೆ ಇರುವ ಸಾಧ್ಯತೆ ಇದೆ.
ಗುಡುಗು ಮುನ್ಸೂಚನೆ : ಮುಂದಿನ 48 ಘಂಟೆಗಳು: ಇಲ್ಲ. ಭಾರೀ ಮಳೆಯ ಎಚ್ಚರಿಕೆ: ಇಲ್ಲ. ಮೀನುಗಾರರಿಗೆ ಎಚ್ಚರಿಕೆ: ಇಲ್ಲ.
ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆ ಇಲ್ಲ.
23 ನೇ ಡಿಸೆಂಬರ್ 2022 ರ ಬೆಳಗ್ಗೆ ವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:
ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು ಸಂಜೆ/ರಾತ್ರಿಯ ವೇಳೆಗೆ ನಿರ್ಮಲ ಆಕಾಶವಿರುತ್ತದೆ. ಬೆಳಗಿನ ಜಾವ ಕೆಲವು ಕಡೆಗಳಲ್ಲಿ ಮಂಜು/ ದಟ್ಟಮಂಜು ಮುಸುಕುವ ಬಹಳಷ್ಟು ಸಾಧ್ಯತೆಗಳಿರುತ್ತದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 16 ಡಿಗ್ರಿ ಸೆಲ್ಷಿಯಸ್ ಇರುವ ಸಾಧ್ಯತೆಗಳಿರುತ್ತದೆ.
ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು ಸಂಜೆ/ರಾತ್ರಿಯ ವೇಳೆಗೆ ನಿರ್ಮಲ ಆಕಾಶವಿರುತ್ತದೆ. ಬೆಳಗಿನ ಜಾವ ಕೆಲವು ಕಡೆಗಳಲ್ಲಿ ಮಂಜು/ ದಟ್ಟಮಂಜು ಮುಸುಕುವ ಬಹಳಷ್ಟು ಸಾಧ್ಯತೆಗಳಿರುತ್ತದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 16 ಡಿಗ್ರಿ ಸೆಲ್ಷಿಯಸ್ ಇರುವ ಸಾಧ್ಯತೆಗಳಿರುತ್ತದೆ.