21 ನೇ ಅಕ್ಟೋಬರ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ: ಮುಂದಿನ 24 ಘಂಟೆಗಳು: ಕರಾವಳಿಯ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಇರುವ ಬಹಳಷ್ಟು ಸಾಧ್ಯತೆ ಇದೆ.
ಮುಂದಿನ 48 ಘಂಟೆಗಳು: ಕರಾವಳಿಯ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಇರುವ ಬಹಳಷ್ಟು ಸಾಧ್ಯತೆ ಇದೆ.
ಉಷ್ಣಾಂಶಗಳ ಎಚ್ಚರಿಕೆ:
ಗರಿಷ್ಠ ಉಷ್ಣಾಂಶಗಳು : ಕರಾವಳಿಯ ಉತ್ತರ ಕನ್ನಡ ಜಿಲ್ಲೆ,ಉಡುಪಿ ಜಿಲ್ಲೆ; ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ವಿಜಯಪುರ, ಬಾಗಲಕೂಟೆ, ಕಲಬುರ್ಗಿ ಹಾಗೂ ದಕ್ಷಿಣ ಒಳನಾಡಿನ ಚಿತ್ರದುರ್ಗ, ಮಂಡ್ಯ, ಬಳ್ಳಾರಿ, ವಿಜಯನಗರ, ತುಮಕೂರು, ದಾವಣಗೆರೆ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 2-3 ಡಿಗ್ರಿ ಹೆಚ್ಚಾಗುವ ಸಾಧ್ಯತೆಯಿದೆ
ಭಾರೀ ಮಳೆ ಮುನ್ನೆಚ್ಚರಿಕೆ: ಇಲ್ಲ
ಗುಡುಗು ಮುನ್ನೆಚ್ಚರಿಕೆ: ಇಲ್ಲ
ಬಿರುಗಾಳಿಯ ಮುನ್ನೆಚ್ಚರಿಕೆ:ಇಲ್ಲ
ಮೀನುಗಾರರಿಗೆ ಎಚ್ಚರಿಕೆ: ಇಲ್ಲ
21 ನೇ ಅಕ್ಟೋಬರ್ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ
ಮುಂದಿನ 24 ಗಂಟೆಗಳು: ಭಾಗಶಃ ಮೋಡ ಕವಿದ ವಾತಾವರಣ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ
ಮುಂದಿನ 48 ಗಂಟೆಗಳು: ಭಾಗಶಃ ಮೋಡ ಕವಿದ ವಾತಾವರಣ. ಕೆಲವೆಡೆ ಹಗುರ ಮಳೆಯಾಗುವ ಸಾದ್ಯತೆ ಇದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ
Helpful