ಹವಾಮಾನ ಮುನ್ಸೂಚನೆ: ರಾಜ್ಯದಲ್ಲಿ ತಾಪಮಾನ ಹೆಚ್ಚಳ ಸಾಧ್ಯತೆ

0

ರಾಜ್ಯದಲ್ಲಿ ಅತೀ ಹೆಚ್ಚಿನ ಗರಿಷ್ಠ ಉಷ್ಣಾಂಶ 34.7 ಡಿ.ಸೆ ಚಿ ಕಲಬುರ್ಗಿ ಯಲ್ಲಿ ದಾಖಲಾಗಿದೆ. ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕಡಿಮೆ ಉಷ್ಣಾಂಶ 18.0 ಡಿ.ಸೆ. ವಿಜಯಪುರ & ಚಿಕ್ಕನಹಳ್ಳಿ ಯಲ್ಲಿ ದಾಖಲಾಗಿದೆ.
20 ನೇ ಅಕ್ಟೋಬರ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:
ಮುಂದಿನ 24 ಘಂಟೆಗಳು: ಕರಾವಳಿಯ ಕೆಲವು ಕಡೆಗಳಲ್ಲಿ;ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ; ಉತ್ತರ ಒಳನಾಡಿನಲ್ಲಿ ಒಣ ಹವೆ ಇರುವ ಬಹಳಷ್ಟು ಸಾಧ್ಯತೆ ಇದೆ.

ಮುಂದಿನ 48 ಘಂಟೆಗಳು: ಕರಾವಳಿಯ ಕೆಲವು ಕಡೆಗಳಲ್ಲಿ;ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ; ಉತ್ತರ ಒಳನಾಡಿನಲ್ಲಿ ಒಣ ಹವೆ ಇರುವ ಬಹಳಷ್ಟು ಸಾಧ್ಯತೆ ಇದೆ.
ಉಷ್ಣಾಂಶಗಳ ಎಚ್ಚರಿಕೆ:

ಗರಿಷ್ಠ ಉಷ್ಣಾಂಶಗಳು : ಕರಾವಳಿಯ ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 1-2 ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯತೆಯಿದೆ; ಬೀದರ್, ಬೆಳಗಾವಿ, ಧಾರವಾಡ, ಕೊಪ್ಪಳ ಜಿಲ್ಲೆಗಳನ್ನು ಹೊರತುಪಡಿಸಿ ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ; ಮತ್ತು ಚಿತ್ರದುರ್ಗ, ಹಾಸನ, ಮೈಸೂರು ಮತ್ತು ಕೋಲಾರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಮಂಡ್ಯ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 1-2 ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯತೆಯಿದೆ

ಭಾರೀ ಮಳೆ ಮುನ್ನೆಚ್ಚರಿಕೆ:
ಮುಂದಿನ 48 ಘಂಟೆಗಳು: ಇಲ್ಲ
ಗುಡುಗು ಮುನ್ನೆಚ್ಚರಿಕೆ:
ಮುಂದಿನ 24 ಘಂಟೆಗಳು ಕರಾವಳಿಯ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾದ್ಯತೆ ಇದೆ.
ಮುಂದಿನ 48 ಘಂಟೆಗಳು: ಇಲ್ಲ
ಬಿರುಗಾಳಿಯ ಮುನ್ನೆಚ್ಚರಿಕೆ:ಇಲ್ಲ
ಮೀನುಗಾರರಿಗೆ ಎಚ್ಚರಿಕೆ: ಇಲ್ಲ

20 ನೇ ಅಕ್ಟೋಬರ್ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ
ಮುಂದಿನ 24 ಗಂಟೆಗಳು: ಸಾಮಾನ್ಯವಾಗಿ ಮೋಡ ಕವಿದ ವಾತಾವರಣ. ಸಂಜೆ/ರಾತ್ರಿಯ ವೇಳೆಗೆ ಕೆಲವು ಪ್ರದೇಶಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಬಹಳಷ್ಟು ಸಾಧ್ಯತೆಗಳಿವೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ

ಮುಂದಿನ 48 ಗಂಟೆಗಳು: ಸಾಮಾನ್ಯವಾಗಿ ಮೋಡ ಕವಿದ ವಾತಾವರಣ. ಕೆಲವು ಕಡೆಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಬಹಳಷ್ಟು ಸಾಧ್ಯತೆಗಳಿವೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ

LEAVE A REPLY

Please enter your comment!
Please enter your name here