ಕರ್ನಾಟಕದ ಕೆಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ

0

ದಿನಾಂಕ: ಸೋಮವಾರ, 27ನೇ ಮೇ 2024 (06ನೇ ಜ್ಯೆಸ್ತ 1946) ವಿತರಣೆಯ ಸಮಯ: 1230 ಗಂಟೆ IST ಕರ್ನಾಟಕ ರಾಜ್ಯದ ದೈನಂದಿನ ಹವಾಮಾನ ವರದಿ. ಇಂದಿನ ಸಾರಾಂಶ:

* ಮುಂದಿನ 5 ದಿನಗಳಲ್ಲಿ ದಕ್ಷಿಣ ಅರೇಬಿಯನ್ ಸಮುದ್ರದ ಇನ್ನೂ ಕೆಲವು ಭಾಗಗಳು, ಮಾಲ್ಡೀವ್ಸ್‌ನ ಉಳಿದ ಭಾಗಗಳು ಮತ್ತು ಕೊಮೊರಿನ್ ಪ್ರದೇಶದಲ್ಲಿ ನೈಋತ್ಯ ಮಾನ್ಸೂನ್ ಮತ್ತಷ್ಟು ಮುನ್ನಡೆಯಲು ಪರಿಸ್ಥಿತಿಗಳು ಅನುಕೂಲಕರವಾಗುವ ಸಾಧ್ಯತೆಯಿದೆ.

ಮುಂದಿನ ಎರಡು ದಿನದ ಅವಧಿಗೆ ಕರ್ನಾಟಕಕ್ಕೆ ಮುನ್ಸೂಚನೆ ಮತ್ತು ಎಚ್ಚರಿಕೆ:

ದಿನ 1 (27.05.2024): ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆಗಳಲ್ಲಿ  ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

* ಬೀದರ್, ಕಲಬುರ್ಗಿ, ಯಾದಗಿರಿ ಜಿಲ್ಲೆಗಳಲ್ಲಿ ಕೆಲವು ಕಡೆಗಳಲ್ಲಿ  ಗುಡುಗು ಸಹಿತ ಗಾಳಿಯೊಂದಿಗೆ (40-50 kmph) ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

* ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಕೆಲವೆಡೆ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

* ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (30-40 ಕಿಮೀ) ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

* ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ವಿಜಯನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (30-40 ಕಿಮೀ) ಹಗುರ ಮಳೆಯಾಗುವ ಸಾಧ್ಯತೆಯಿದೆ.

* ಕೊಪ್ಪಳ, ರಾಯಚೂರು, ವಿಜಯಪುರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ.

ದಿನ 2 (28.05.2024): ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

* ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ರಾಮನಗರ, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ (30-40 ಕಿಮೀ) ಹಗುರ ಮಳೆ / ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

* ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆ / ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

* ಬಾಗಲಕೋಟೆ, ಬೀದರ್, ಗದಗ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ.

LEAVE A REPLY

Please enter your comment!
Please enter your name here