ಮಂಗಳವಾರ 03 ನೇ ಅಕ್ಟೋಬರ್ 2023 /11 ನೇ ಆಶ್ವೀಜ 1945 ಶಕ/ ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ: ನೈರುತ್ಯ ಮುಂಗಾರು ರಾಜ್ಯದಾದ್ಯಂತ ದುರ್ಬಲವಾಗಿತ್ತು. ಕರಾವಳಿಯಲ್ಲಿ ಕೆಲವು ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ.
ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ):
ಅಡಕಿ (ಕಲಬುರ್ಗಿ ಜಿಲ್ಲೆ) 3; ಮುಧೋಳೆ (ಕಲಬುರ್ಗಿ ಜಿಲ್ಲೆ) 2; ಕದ್ರಾ, ಮಂಕಿ (ಎರಡೂ ಉತ್ತರ ಕನ್ನಡ ಜಿಲ್ಲೆ) ತಲಾ 1.
05 ನೇ ಅಕ್ಟೋಬರ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:
ಮುಂದಿನ 24 ಘಂಟೆಗಳಲ್ಲಿ ಕರಾವಳಿಯ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಮುಂದಿನ 48 ಘಂಟೆಗಳಲ್ಲಿ ರಾಜ್ಯದಾದ್ಯಂತ ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.
ಭಾರೀ ಮಳೆ ಮುನ್ನೆಚ್ಚರಿಕೆ: ಇಲ್ಲ
ಗುಡುಗು ಮುನ್ನೆಚ್ಚರಿಕೆ:
ಮುಂದಿನ 48 ಘಂಟೆಗಳು: ಇಲ್ಲ
ಬಿರುಗಾಳಿಯ ಮುನ್ನೆಚ್ಚರಿಕೆ:
ಮುಂದಿನ 48 ಘಂಟೆಗಳು: ಇಲ್ಲ
ಮೀನುಗಾರರಿಗೆ ಎಚ್ಚರಿಕೆ: ಇಲ್ಲ
05ನೇ ಅಕ್ಟೋಬರ್ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ
ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಸಂಜೆ ಅಥವ ರಾತ್ರಿಯ ವೇಳೆ ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆ ಇದೆ
ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಸಂಜೆ ಅಥವ ರಾತ್ರಿಯ ವೇಳೆ ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆ ಇದೆ.