ಮಂಗಳವಾರ, 28ನೇ ನವೆಂಬರ್ 2023/7ನೇ ಅಗ್ರಹಾಯಣ, 1945 ಶಕ. ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ: ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಕರಾವಳಿಯಲ್ಲಿ ಒಣ ಹವೆ ಇತ್ತು.
ಮುಖ್ಯ ಮಳೆಯ ಪ್ರಮಾಣಗಳು (ಸೆಂ.ಮೀ ನಲ್ಲಿ): ಇಲ್ಲ.
ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕಡಿಮೆ ಉಷ್ಣಾಂಶ 17.3 ಡಿ.ಸೆ. ಚಾಮರಾಜನಗರದಲ್ಲಿ ದಾಖಲಾಗಿದೆ.
30 ನೇ ನವೆಂಬರ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:
ಮುಂದಿನ 24 ಘಂಟೆಗಳು: ರಾಜ್ಯದ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಮುಂದಿನ 48 ಘಂಟೆಗಳು: ರಾಜ್ಯದ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ
ಗುಡುಗು ಮುನ್ನೆಚ್ಚರಿಕೆ:
ಮುಂದಿನ 24 ಘಂಟೆಗಳು: ಇಲ್ಲ
ಮುಂದಿನ 48 ಘಂಟೆಗಳು: ಇಲ್ಲ
ಭಾರಿ ಮಳೆ ಮುನ್ನೆಚ್ಚರಿಕೆ:
ಮುಂದಿನ 24 ಘಂಟೆಗಳು: ಇಲ್ಲ
ತಾಪಮಾನ ಎಚ್ಚರಿಕೆ:
ಮುಂದಿನ 48 ಘಂಟೆಗಳು: ಇಲ್ಲ
ಮೀನುಗಾರರಿಗೆ ಎಚ್ಚರಿಕೆ: ಇಲ್ಲ
30 ನೇ ನವೆಂಬರ್ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:
ಮುಂದಿನ 24 ಗಂಟೆಗಳು: ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆಗಳಿವೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ.
ಮುಂದಿನ 48 ಗಂಟೆಗಳು: ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರ ಮಳೆಯಾಗುವ ಬಹಳಷ್ಟು ಸಾಧ್ಯತೆಗಳಿವೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಷಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ