ಭಾನುವಾರ, 21ನೇ ಆಗಸ್ಟ್ ಹವಾಮಾನ ವರದಿ  23ನೇ ಆಗಸ್ಟ್ ತನಕ ಮುನ್ಸೂಚನೆ

0

2022 /30 ನೇ ಶ್ರಾವಣ 1943 ಶಕ. ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ. ನೈರುತ್ಯ ಮುಂಗಾರು  ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿಯ ಬಹುತೇಕ ಕಡೆಗಳಲ್ಲಿ  ಮತ್ತು ಒಳನಾಡಿನ ಕೆಲವು ಕಡೆಗಳಲ್ಲಿ  ಮಳೆಯಾಗಿದೆ. ಭಾರಿ ಮಳೆಯ ಪ್ರಮಾಣ (ಸೆಂ.ಮೀನಲ್ಲಿ): ಉಡುಪಿ 11; ಕೋಟ, ಕಾರ್ಕಳ (ಎರಡೂ ಉಡುಪಿ ಜಿಲ್ಲೆ) ತಲಾ 8.

ಇತರ ಮುಖ್ಯ ಮಳೆಯ ಪ್ರಮ(ಸೆಂ.ಮೀನಲ್ಲಿ): ನಿಲ್ಕುಂದ ಎಆರ್ಜಿ (ಉತ್ತರ ಕನ್ನಡ ಜಿಲ್ಲೆ) 6; ಪಣಂಬೂರು (ದಕ್ಷಿಣ ಕನ್ನಡ ಜಿಲ್ಲೆ), ಶಿರಾಲಿ (ಉತ್ತರ ಕನ್ನಡ ಜಿಲ್ಲೆ) ತಲಾ 5; ಬೆಳ್ತಂಗಡಿ (ದಕ್ಷಿಣ ಕನ್ನಡ ಜಿಲ್ಲೆ), ಕುಂದಾಪುರ (ಉಡುಪಿ ಜಿಲ್ಲೆ), ಹೊನ್ನಾವರ (ಉತ್ತರ ಕನ್ನಡ ಜಿಲ್ಲೆ), ಶೃಂಗೇರಿ (ಚಿಕ್ಕಮಗಳೂರು ಜಿಲ್ಲೆ) ತಲಾ 4; ಮುಲ್ಕಿ, ಮಂಗಳೂರು ವಿಮಾನ ನಿಲ್ದಾಣ, ಮಾಣಿ, ಸುಬ್ರಹ್ಮಣ್ಯ (ಎಲ್ಲ ದಕ್ಷಿಣ ಕನ್ನಡ ಜಿಲ್ಲೆ), ಸಿದ್ದಾಪುರ (ಉಡುಪಿ ಜಿಲ್ಲೆ), ಗೇರುಸೊಪ್ಪ (ಉತ್ತರ ಕನ್ನಡ ಜಿಲ್ಲೆ), ಜಯಪುರ, ಕಮ್ಮರಡಿ, ಕೊಪ್ಪ (ಎಲ್ಲಾ ಚಿಕ್ಕಮಗಳೂರು ಜಿಲ್ಲೆ) ತಲಾ 3; ಮಂಗಳೂರು (ದಕ್ಷಿಣ ಕನ್ನಡ ಜಿಲ್ಲೆ), ಮಂಕಿ, ಕುಮಟಾ, ಕದ್ರಾ, ಸಿದ್ದಾಪುರ, ಮುಂಡಗೋಡು (ಎಲ್ಲವೂ ಉತ್ತರ ಕನ್ನಡ ಜಿಲ್ಲೆ), ಭಾಗಮಂಡಲ (ಕೊಡಗು ಜಿಲ್ಲೆ), ಬಾಳೆಹೊನ್ನೂರು (ಚಿಕ್ಕಮಗಳೂರು ಜಿಲ್ಲೆ) ತಲಾ 2; ಧರ್ಮಸ್ಥಳ, ಪುತ್ತೂರು, ಉಪ್ಪಿನಂಗಡಿ (ಎಲ್ಲಾ  ದಕ್ಷಿಣ ಕನ್ನಡ ಜಿಲ್ಲೆ), ಕೊಲ್ಲೂರು (ಉಡುಪಿ ಜಿಲ್ಲೆ), ಗೋಕರ್ಣ, ಅಂಕೋಲಾ, ಕಾರವಾರ, ಮಂಚಿಕೆರೆ, ಯಲ್ಲಾಪುರ (ಎಲ್ಲಾ ಉತ್ತರ ಕನ್ನಡ ಜಿಲ್ಲೆ), ಲೋಂಡಾ (ಬೆಳಗಾವಿ ಜಿಲ್ಲೆ), ರೋಣ್ (ಗದಗ ಜಿಲ್ಲೆ), ತಾವರಗೆರೆ (ಕೊಪ್ಪಳ ಜಿಲ್ಲೆ ), ಲಿಂಗನಮಕ್ಕಿ, ತ್ಯಾಗರ್ತಿ (ಎರಡೂ ಶಿವಮೊಗ್ಗ ಜಿಲ್ಲೆ), ಕಳಸ (ಚಿಕ್ಕಮಗಳೂರು ಜಿಲ್ಲೆ), ಚಿಕ್ಕಮಗಳೂರು ತಲಾ 1.

23ನೇ ಆಗಸ್ಟ್ 2022 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:

ಮುಂದಿನ 24 ಘಂಟೆಗಳು: ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಕೆಲವು ಕಡೆಗಳಲ್ಲಿ  ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.  ಮುಂದಿನ 48 ಘಂಟೆಗಳು:  ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಕೆಲವು ಕಡೆಗಳಲ್ಲಿ  ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.  ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆ ಇಲ್ಲ.

ಗುಡುಗು ಮುನ್ಸೂಚನೆ: ಇಲ್ಲ

ಭಾರೀ ಮಳೆ ಮುನ್ನೆಚ್ಚರಿಕೆ:  ಮುಂದಿನ 24 ಘಂಟೆಗಳು: ಕರಾವಳಿಯ ಎಲ್ಲಾ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.  ಮುಂದಿನ 48 ಘಂಟೆಗಳು: ಕರಾವಳಿಯ ಎಲ್ಲಾ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.  ಮೀನುಗಾರರಿಗೆ ಎಚ್ಚರಿಕೆ:  ಇಲ್ಲ. ಹೆಚ್ಚಿನ ಅಲೆಗಳ ಮುನ್ಸೂಚನೆ (INCOIS ಕರ್ನಾಟಕ ಇಲ್ಲ.

22 ನೇ ಆಗಸ್ಟ್ 2022 ರ ಬೆಳಗ್ಗೆ ವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:

ಮುಂದಿನ 24 ಗಂಟೆಗಳು:  ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು,  ಹಗುರ ಮಳೆಯಾಗುವ ಸಾಧ್ಯತೆ ಇದೆ.  ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಮತ್ತು 20 ಡಿಗ್ರಿ ಸೆಲ್ಸಿಯಸ್ ಆಗಿರುವ ಸಾಧ್ಯತೆಯಿದೆ.

ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು,  ಹಗುರ ಮಳೆಯಾಗುವ ಸಾಧ್ಯತೆ ಇದೆ.  ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಮತ್ತು 20 ಡಿಗ್ರಿ ಸೆಲ್ಸಿಯಸ್ ಆಗಿರುವ ಸಾಧ್ಯತೆಯಿದೆ.

LEAVE A REPLY

Please enter your comment!
Please enter your name here