ಕರ್ನಾಟಕದ ಮುಂದಿನ 24 ತಾಸುಗಳ ಹವಾಮಾನ ವರದಿ

0

ಗುರುವಾರ, 24 ನೇ  ಆಗಸ್ಟ್ 2023 / 2ನೇ  ಭಾದ್ರಪದ 1945 ಶಕ ಬೆಳಿಗ್ಗೆ 0830 ಘಂಟೆಗೆ ದಾಖಲಿಸಿರುವ ವೀಕ್ಷಣೆಯ ಸಾರಾಂಶ: ನೈರುತ್ಯ ಮುಂಗಾರು ರಾಜ್ಯದಲ್ಲಿ  ದುರ್ಬಲವಾಗಿತ್ತು.  ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಮಳೆಯಾಗಿದೆ

ಮುಖ್ಯ ಮಳೆ ಪ್ರಮಾಣಗಳು (ಸೆಂ.ಮೀ. ನಲ್ಲಿ):    ಗೋಕರ್ಣ (ಉತ್ತರ ಕನ್ನಡ ಜಿಲ್ಲೆ) 2, ಶಿರಾಲಿ 1.

26 ನೇ ಆಗಸ್ಟ್ 2023 ರ ಬೆಳಗ್ಗೆ ವರೆಗಿನ ರಾಜ್ಯದ ಮಳೆ ಮುನ್ಸೂಚನೆ:

ಮುಂದಿನ 24 ಘಂಟೆಗಳು: ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಯಾಗುವ ಸಾಧ್ಯತೆ ಇದೆ.

ಮುಂದಿನ 48 ಘಂಟೆಗಳು: ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಯಾಗುವ ಸಾಧ್ಯತೆ ಇದೆ.

ಭಾರೀ ಮಳೆ ಮುನ್ನೆಚ್ಚರಿಕೆ:

ಮುಂದಿನ 48 ಘಂಟೆಗಳು: ಇಲ್ಲ.

ಗುಡುಗು ಮುನ್ನೆಚ್ಚರಿಕೆ: ಇಲ್ಲ.

ಮುಂದಿನ 48  ಘಂಟೆಗಳು: ಇಲ್ಲ

ಮೀನುಗಾರರಿಗೆ ಎಚ್ಚರಿಕೆ: ಇಲ್ಲ.

ಮುಂದಿನ 24 ಘಂಟೆಗಳ ಹೊರನೋಟ: ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ.

26ನೇ ಆಗಸ್ಟ್ 2023 ರ ಬೆಳಗ್ಗೆವರೆಗಿನ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:

ಮುಂದಿನ 24 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಸಾಧ್ಯತೆಗಳಿರುತ್ತದೆ.

ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಷಿಯಸ್ ಇರುವ ಸಾಧ್ಯತೆಗಳಿರುತ್ತದೆ.

LEAVE A REPLY

Please enter your comment!
Please enter your name here